ನಾಡಹಬ್ಬ ದಸರೆಯ ಪ್ರಮುಖ ಆಕರ್ಷಣೆ. ವಿದ್ಯುತ್ ದೀಪಾಲಂಕಾರ. ಅರಮನೆ, ಸಯ್ಯಾಜಿರಾವ್ ರಸ್ತೆ ಸೇರಿದಂತೆ ನಗರದ ಹೃದಯಭಾಗದ ರಸ್ತೆ, ವೃತ್ತಗಳಿಗೆ ಸೀಮಿತವಾಗಿದ್ದ ದೀಪಾಲಂಕಾರ, ಇಡೀ ನಗರಕ್ಕೆ ಬೆಳಕಿನ ತೋರಣವನ್ನು ಚಾಚಿದೆ. ವರ್ಷದಿಂದ ವರ್ಷಕ್ಕೆ ವ್ಯಾಪ್ತಿ ವಿಸ್ತಾರವಾಗುತ್ತಲೇ ಸಾಗಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.