ADVERTISEMENT

ಸುಳ್ಳು ಮಾಹಿತಿ; ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2020, 9:14 IST
Last Updated 2 ಏಪ್ರಿಲ್ 2020, 9:14 IST

ಮೈಸೂರು: ಎಚ್.ಡಿ.ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದ ಶಿವಕಾಂತನಾಯಕ ಎಂಬಾತ ಬೇರೆಲ್ಲೋ ಯಾವುದೋ ಯುವಕನಿಗೆ ಹಲ್ಲೆ ಮಾಡಿದ ಚಿತ್ರವನ್ನು ಹಂಪಾಪುರ ಉಪಪೊಲೀಸ್ ಠಾಣೆಯ ಕಾನ್‌ಸ್ಟೆಬಲ್‌ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್‌ ಮಾಡಿದ್ದ. ಈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.