ADVERTISEMENT

ಬೆಂಗಳೂರು- ಮೈಸೂರು ರಸ್ತೆಯಲ್ಲಿ ರೈತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 8:02 IST
Last Updated 25 ಸೆಪ್ಟೆಂಬರ್ 2020, 8:02 IST
ಮೈಸೂರಿನಲ್ಲಿ ಪ್ರತಿಭಟನಾಕಾರರನ್ನು ಬಂಧಿಸಿ ಮೂರು ಬಸ್ ಗಳಲ್ಲಿ ಪೊಲೀಸರು ಕರೆದೋಯ್ದರು
ಮೈಸೂರಿನಲ್ಲಿ ಪ್ರತಿಭಟನಾಕಾರರನ್ನು ಬಂಧಿಸಿ ಮೂರು ಬಸ್ ಗಳಲ್ಲಿ ಪೊಲೀಸರು ಕರೆದೋಯ್ದರು   

ಮೈಸೂರು: ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಮೈಸೂರು- ಬೆಂಗಳೂರು ಹೆದ್ದಾರಿಯನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಮೀಪ ತಡೆದು ಪ್ರತಿಭಟನೆ ನಡೆಸಿದರು.

ಹೋರಾಟಗಾರ ಪ.ಮಲ್ಲೇಶ್ ನೇತೃತ್ವದಲ್ಲಿ ಸೇರಿದ ಪ್ರತಿಭಟನಕಾರರು ಸರ್ಕಾರ ಭೂಸುಧಾರಣಾ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು

ಭೂ ಸುಧಾರಣಾ ತಿದ್ದುಪಡೆ ಕಾಯ್ದೆ, ಎ.ಪಿ.ಎಂ.ಸಿ. ತಿದ್ದುಪಡಿ ಕಾಯ್ದೆ ಜಾರಿಗೆ ತಂದಿರುವುದನ್ನು ವಿರೋಧಿಸಿದರು. ಸಾರ್ವಜನಿಕ ವಲಯಗಳನ್ನು ಖಾಸಗೀಕರಣಗೊಳಿಸುವದನ್ನು ಖಂಡಿಸಿದರು. ‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.