ಮೈಸೂರು: ದಾವಣಗೆರೆ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಕೆ.ಎನ್.ಗಂಗಾನಾಯಕ್ ಅವರನ್ನು ತುಮಕೂರು ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ರನ್ನಾಗಿ ನೇಮಿಸಲಾಗಿದೆ.
ಪ್ರೊ.ಗಂಗಾನಾಯಕ ಅವರು ಮೂಲತಃ ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.