ಮೈಸೂರು: ಹುಬ್ಬಳ್ಳಿಯಿಂದ ನಗರಕ್ಕೆ ರೈಲಿನಲ್ಲಿ ಶನಿವಾರ ಬಂದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಪೂರ್ಣಕುಂಭ ಸ್ವಾಗತ ಕೋರಿದರು.
ಇಬ್ಬರನ್ನೂ ಸಾರೋಟಿನಲ್ಲಿ ಮೆರವಣಿಗೆ ಮೂಲಕ ಕಾಂಗ್ರೆಸ್ ಕಚೇರಿವರೆಗೆ ಕರೆ ತರಲಾಯಿತು.
ಇಲ್ಲಿನ ಸೈಲೆಂಟ್ ಶೋರ್ ರೆಸಾರ್ಟ್ ನಲ್ಲಿ ಶನಿವಾರ ಕಾಂಗ್ರೆಸ್ ವಿಭಾಗೀಯ ಮಟ್ಟದ ಸಭೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.