ADVERTISEMENT

ಮೈಸೂರು: ಶ್ರೀಕಂಠೇಶ್ವರ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ ತುಲಾಭಾರ ಸೇವೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2025, 6:07 IST
Last Updated 7 ನವೆಂಬರ್ 2025, 6:07 IST
<div class="paragraphs"><p>ಶ್ರೀಕಂಠೇಶ್ವರ ದೇಗುಲದಲ್ಲಿ ಎಚ್‌ಡಿಕೆ ತುಲಾಭಾರ ಸೇವೆ</p></div>

ಶ್ರೀಕಂಠೇಶ್ವರ ದೇಗುಲದಲ್ಲಿ ಎಚ್‌ಡಿಕೆ ತುಲಾಭಾರ ಸೇವೆ

   

ಮೈಸೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಶುಕ್ರವಾರ ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ ಹಾಗೂ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಶ್ರೀಕಂಠೇಶ್ವರ ದೇವಾಲಯದಲ್ಲಿ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದರು. ಅವರೊಂದಿಗೆ ಪತ್ನಿ ಅನಿತಾ ಕುಮಾರಸ್ವಾಮಿ, ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ಮುಖಂಡರಾದ ಸಾ.ರಾ. ಮಹೇಶ್, ರವಿಕುಮಾರ್ ಮೊದಲಾದವರು ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.