ADVERTISEMENT

Video: ಮೈಸೂರು ಭಾಗದಲ್ಲಿ ಮಳೆ ಅಬ್ಬರ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2021, 3:18 IST
Last Updated 22 ಅಕ್ಟೋಬರ್ 2021, 3:18 IST

ರಾಜ್ಯದ ದಕ್ಷಿಣ ಭಾಗದಲ್ಲಿ, ಮುಖ್ಯವಾಗಿ ಮೈಸೂರು ಹಾಗೂ ಸುತ್ತ–ಮುತ್ತಲಿನ ಜಿಲ್ಲೆಗಳಲ್ಲಿ ಬುಧವಾರ–ಗುರುವಾರ ಭಾರಿ ಮಳೆಯಾಗಿದೆ. ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ.

ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಿಸಿದ ಇಂದಿನ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ನೋಟ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.