ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿಯನ್ನು ಹೊತ್ತ ಅಭಿಮನ್ಯು ಆನೆ ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ದೃಶ್ಯ
ಪ್ರಜಾವಾಣಿ ಚಿತ್ರ : ಅನೂಪ್ ರಾಘ. ಟಿ
ಚಿನ್ನದ ಅಂಬಾರಿಯಲ್ಲಿ ಕಂಗೊಳಿಸಿದ ದೇವಿ
ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿಯನ್ನು ಹೊತ್ತ ಅಭಿಮನ್ಯು ಆನೆ ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ದೃಶ್ಯ ಮಂಗಳವಾರ ಅರಮನೆಯ ಆವರಣದಲ್ಲಿ ಕ್ಯಾಮೆರಾ ಕಣ್ಣಿಗೆ ಸೆರೆಯಾಯಿತು.
ಅಲಂಕಾರ ಭೂಷಿತಳಾಗಿ ಮೆರವಣಿಗೆಯಲ್ಲಿ ಸಾಗಿದ ಚಾಮುಂಡೇಶ್ವರಿ ದೇವಿ
ಅರಮನೆ ಆವರಣದಲ್ಲಿ ಜಂಬೂ ಸವಾರಿ ನಡೆಯಿತು
ಅಂಬಾರಿ ಹೊತ್ತು ಜನರ ನಡುವೆ ಸಾಗಿದ ಅಭಿಮನ್ಯು
ತಾಯಿ ಚಾಮುಂಡೇಶ್ವರಿ
ಜಂಬೂಸವಾರಿಯಲ್ಲಿ ಪಾಲ್ಗೊಂಡ ಲಕ್ಷಾಂತರ ಜನ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.