ಕೋವಿಡ್-19, ಮಳೆ ಪರಿಸ್ಥಿತಿ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಬೆಳಿಗ್ಗೆ ಒಂಭತ್ತು ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು. ಈ ವೇಳೆ ಮೈಸೂರು ಜಿಲ್ಲೆಯನ್ನು ಲಾಕ್‌ಡೌನ್ ಮಾಡುವ ಪ್ರಸ್ತಾವಕ್ಕೆ ಸಿಎಂ ವಿರೋಧ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.