ADVERTISEMENT

ಮೈಸೂರು | ‘ಪ್ರಾಮಾಣಿಕತೆ, ಶಿಸ್ತು ಅಳವಡಿಸಿಕೊಳ್ಳಿ’

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 5:09 IST
Last Updated 16 ಆಗಸ್ಟ್ 2025, 5:09 IST
<div class="paragraphs"><p>ಮೈಸೂರಿನ ಕೌಟಿಲ್ಯ ವಿದ್ಯಾಲಯದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ&nbsp;ವಿದ್ಯಾರ್ಥಿನಿಯರು ನೃತ್ಯ ಪ್ರದರ್ಶಿಸಿದರು</p></div>

ಮೈಸೂರಿನ ಕೌಟಿಲ್ಯ ವಿದ್ಯಾಲಯದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿದ್ಯಾರ್ಥಿನಿಯರು ನೃತ್ಯ ಪ್ರದರ್ಶಿಸಿದರು

   

ಮೈಸೂರು: ನಗರದ ಕೌಟಿಲ್ಯ ವಿದ್ಯಾಲಯದಲ್ಲಿ ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ನಡೆಯಿತು.

ಮುಖ್ಯ ಅತಿಥಿಯಾಗಿದ್ದ ನಿವೃತ್ತ ಲೆಫ್ಟಿನೆಂಟ್ ಕಮಾಂಡರ್ ರಾಜೇಶ್ ರಾಜನ್ ಧ್ವಜಾರೋಹಣ ನೆರವೇರಿಸಿ, ‘ನಾವೆಲ್ಲರೂ ದೇಶದ ಜವಾಬ್ದಾರಿಯುತ ಪ್ರಜೆಗಳಾಗಬೇಕು. ಪ್ರಾಮಾಣಿಕತೆ, ಶ್ರಮ, ಶಿಸ್ತು ಪಾಲಿಸಬೇಕು’ ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಶಾಲೆ ಅಧ್ಯಕ್ಷ ಟಿ.ಬಾಬು, ಪ್ರಾಂಶುಪಾಲೆ ಜಯಶ್ರೀ ಮುರಳಿಧರ್ ಮಾತನಾಡಿದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.