ADVERTISEMENT

ರೈಲ್ವೆಯ ಅನಧಿಕೃತ ಇ–ಟಿಕೆಟ್ ಮಾರಾಟ; ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2021, 6:49 IST
Last Updated 6 ಆಗಸ್ಟ್ 2021, 6:49 IST
ಅನಧಿಕೃತವಾಗಿ ರೈಲ್ವೆ ಇ–ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಅನಧಿಕೃತವಾಗಿ ರೈಲ್ವೆ ಇ–ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ   

ಮೈಸೂರು: ಅನಧಿಕೃತವಾಗಿ ರೈಲ್ವೆ ಇ–ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಹುಣಸೂರಿನ ಅಂಗಡಿಯೊಂದರ ಮೇಲೆ ದಾಳಿ ನಡೆಸಿದ ರೈಲ್ವೆ ಭದ್ರತಾ ಪಡೆಯ ಪೊಲೀಸರು ಇಮ್ರಾನ್ (31) ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಅರೋಪಿಯಿಂದ ₹ 1.08 ಲಕ್ಷ ಮೌಲ್ಯದ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ‌ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT