ADVERTISEMENT

ಚಾಮುಂಡಿ ಬೆಟ್ಟ: ಕುಮಾರಸ್ವಾಮಿ -ಈಶ್ವರಪ್ಪ ಭೇಟಿ, ಉಭಯ ಕುಶಲೋಪರಿ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 6:04 IST
Last Updated 12 ಏಪ್ರಿಲ್ 2022, 6:04 IST
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೆ.ಎಸ್.ಈಶ್ವರಪ್ಪ ಭೇಟಿಯಾದರು.
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೆ.ಎಸ್.ಈಶ್ವರಪ್ಪ ಭೇಟಿಯಾದರು.   

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಜೆಡಿಎಸ್‌ನ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಮಂಗಳವಾರ ಭೇಟಿಯಾದರು.

ಇಬ್ಬರೂ ಪ್ರತ್ಯೇಕವಾಗಿ ಚಾಮುಂಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಲು ಬಂದಿದ್ದರು. ಈ ವೇಳೆ ಎದುರಾದ ಪರಸ್ಪರರು ಕೈಮುಗಿದು, ಹಸ್ತಲಾಘವ ಮಾಡಿ ಉಭಯ ಕುಶಲೋಪರಿ ವಿಚಾರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.