ಸಾವು
ಪ್ರಾತಿನಿಧಿಕ ಚಿತ್ರ
ಹಂಪಾಪುರ: ಸಮೀಪದ ಹೊಮ್ಮರಗಳ್ಳಿಯಲ್ಲಿ ಬಾಲಕ ಗುರು ಸೀರೆ ಕಟ್ಟಿ ಜೋಕಾಲಿ ಆಟ ಆಡುವಾಗ ಕುತ್ತಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಬಾಲಕ ಕಂಚಮಳ್ಳಿ ಗೇಟ್‌ನ ಗುಂಡ ಎಂಬುವವರ ಪುತ್ರ. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದನು. ಈಚೆಗೆ ಶಾಲೆ ಮುಗಿಸಿ ಸಂಜೆ ಆಟ ಆಡುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.