ಮೈಸೂರು: ಜಿಲ್ಲೆಯ ಹಲವೆಡೆ ಗುರುವಾರ ಜಿಟಿ ಜಿಟಿ ಮಳೆಯಾಗಿದೆ.
ನಗರದಲ್ಲಿ ಬೆಳಿಗ್ಗೆಯಿಂದಲೂ ದಟ್ಟವಾದ ಮೋಡಕವಿದ ವಾತಾವರಣ ಇತ್ತು. ಮಧ್ಯಾಹ್ನದ ವೇಳೆಗೆ ಮಳೆ ಆರಂಭವಾಗಿದೆ. ಸದ್ಯ, ಜಿಟಿಜಿಟಿ ಮಳೆಯಾಗುತ್ತಿದ್ದು, ತಾಪಮಾನ ಇಳಿಕೆಯಾಗಿದೆ.
ಹುಣಸೂರು ತಾಲ್ಲೂಕಿನ ಬೆಟ್ಟದಪುರ ಸೇರಿದಂತೆ ಹಲವು ಭಾಗಗಳಲ್ಲೂ ಮಳೆ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.