ಮೈಸೂರು: ದಸರಾ ಗಜಪಡೆಯನ್ನು ಅರಮನೆಗೆ ಕರೆತರಲು ಆನೆಗಳನ್ನು ಗುರುವಾರ ಅರಣ್ಯ ಭವನದಲ್ಲಿ ಅಣಿಗೊಳಿಸಲಾಗುತ್ತಿದೆ.
ಅಭಿಮನ್ಯು, ಧನಂಜಯ, ಕಾವೇರಿ, ಚೈತ್ರಾ, ಅಶ್ವತ್ಥಾಮ, ಲಕ್ಷ್ಮೀ, ಗೋಪಾಲಸ್ವಾಮಿ ಹಾಗೂ ವಿಕ್ರಂ ಆನೆಗಳು ಸಜ್ಜಾಗಿವೆ.
ಗಜಪಡೆಗೆ ಪೂಜಾ ಕಾರ್ಯ ಅರಣ್ಯ ಭವನದಲ್ಲಿ ಆರಂಭವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.