ADVERTISEMENT

ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್. ಮಹೇಶ್ ಗೆ ಎದೆನೋವು: ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2023, 9:58 IST
Last Updated 12 ಮಾರ್ಚ್ 2023, 9:58 IST
ಎನ್. ಮಹೇಶ್
ಎನ್. ಮಹೇಶ್    

ಮೈಸೂರು: ಕೊಳ್ಳೇಗಾಲ ಕ್ಷೇತ್ರದ ಶಾಸಕ ಶಾಸಕ ಎನ್. ಮಹೇಶ್ ಇಲ್ಲಿನ ‌ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎದಿನೋವು ಕಾಣಿಸಿ ಕೊಂಡ ಕಾರಣ ತುರ್ತು ತಪಾಸಣೆಗೆ ಅವರು ಭಾನುವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದರು.

ಆಂಜಿಯೊಗ್ರಾಮ್ ಸೇರಿದಂತೆ ವಿವಿಧ ತಪಾಸಣೆ ಮಾಡಿಸಲಾಗಿದೆ.

ADVERTISEMENT

'ಆತಂಕಪಡುವ ಅಗತ್ಯ ಇಲ್ಲ, ವಿಶ್ರಾಂತಿ ಪಡೆಯಿರಿ ಎಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಸಂಜೆವರೆಗೂ ವಿಶ್ರಾಂತಿ ಪಡೆಯುವರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.