ಹಂಪಾಪುರ (ಮೈಸೂರು ಜಿಲ್ಲೆ): ಮಳೆಯಿಂದಾಗಿ ಎಚ್.ಡಿ.ಕೋಟೆ ಪಟ್ಟಣದ ಹೆಬ್ಬಳ್ಳ ಕೋಡಿ ಬಿದ್ದಿದ್ದು, ಎಚ್.ಡಿ. ಕೋಟೆ ಮತ್ತು ಬೆಳಗನಹಳ್ಳಿ ಸಂಪರ್ಕ ಕಲ್ಪಿಸುವ ಹೆಬ್ಬಳ್ಳ ಸೇತುವೆ ಮೇಲೆ ನೀರು ಹರಿಯುತ್ತಿದೆ.
ಅಪಾಯವನ್ನೂ ಲೆಕ್ಕಿಸದೆ ಜನರು ಆ ಸೇತುವೆಯಲ್ಲೇ ಸಂಚರಿಸುತ್ತಿದ್ದಾರೆ. ವಾಹನಗಳಲ್ಲೂ ಓಡಾಡುತ್ತಿದ್ದಾರೆ. ಕೆಲವರು ಜಾನುವಾರುಗಳನ್ನು ಸೇತುವೆಯಲ್ಲಿ ಕರೆತರುತ್ತಿರುವುದು ಕಂಡುಬಂತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.