ಮೈಸೂರು: ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದ ಹಿನ್ನೀರಿನಲ್ಲಿ ಶನಿವಾರ ಬೆಳಿಗ್ಗೆ ಚಿರತೆ ಮೃತದೇಹ ಪತ್ತೆಯಾಗಿದೆ.
ಮೂರು ದಿನದ ಹಿಂದೆ (ಬುಧವಾರ) ಹುಲಿಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿತ್ತು. ಇದೀಗ ಚಿರತೆ ಮೃತದೇಹ ಪತ್ತೆಯಾಗಿರುವುದು ಸಾರ್ವಜನಿಕರು ಹಾಗೂ ವನ್ಯಜೀವಿ ಪ್ರಿಯರಲ್ಲಿ ಆತಂಕ ಮೂಡಿಸಿದೆ.
ಇದನ್ನೂ ಓದಿ...
ಮೈಸೂರು: ಹುಲಿ ಸಾವಿನ ಸುತ್ತ ಅನುಮಾನಗಳ ಹುತ್ತ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.