ಮೈಸೂರು: ತಾಲ್ಲೂಕಿನ ಡಿಎಂಜಿ ಹಳ್ಳಿಯ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ರಂಥಾಲಯ ಸಪ್ತಾಹವನ್ನು ಆಚರಿಸಲಾಯಿತು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರುಕ್ಮಾಂಗದ, ಕಾರ್ಯದರ್ಶಿ ಬೀರೇಶ್‌ಕುಮಾರ್, ಗ್ರಾಮ ಲೆಕ್ಕಾಧಿಕಾರಿ ಸಿದ್ದಪ್ಪ, ಗ್ರಂಥಪಾಲಕ ಪುಟ್ಟೇಗೌಡ, ಆರೋಗ್ಯ ಕೇಂದ್ರ ವೈದ್ಯಾಧಿಕಾರಿ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹಾಗೂ ಗ್ರಾಮದ ಮುಖಂಡರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.