ADVERTISEMENT

ಮೈಸೂರು: ಏಳು ಕಡೆ ಲೋಕಾಯುಕ್ತ ಪೊಲೀಸರ ದಾಳಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 5:28 IST
Last Updated 5 ಫೆಬ್ರುವರಿ 2026, 5:28 IST
<div class="paragraphs"><p>ಮೈಸೂರಿನ ಮಹಾನಗರ ಪಾಲಿಕೆಯ ಎಲೆಕ್ಟ್ರಿಕಲ್ ಇನ್ ಸ್ಪೆಕ್ಟರ್ ಅಲ್ತಾಫ್ ಜಪ್ಪಾರ್ಪಿ ಮನೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.</p></div>

ಮೈಸೂರಿನ ಮಹಾನಗರ ಪಾಲಿಕೆಯ ಎಲೆಕ್ಟ್ರಿಕಲ್ ಇನ್ ಸ್ಪೆಕ್ಟರ್ ಅಲ್ತಾಫ್ ಜಪ್ಪಾರ್ಪಿ ಮನೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

   

ಮೈಸೂರು: ಪಾಲಿಕೆಯ ಕಿರಿಯ ಎಂಜಿನಿಯರ್ ಕೆ.ಆರ್.ಚಂದ್ರ ಶೇಖರ್ ಹಾಗೂ ಎಲೆಕ್ಟ್ರಿಕಲ್ ಇನ್‌ಸ್ಪೆಕ್ಟರ್ ಅಲ್ತಾಫ್ ಜಪ್ಪಾರ್ಪಿ ಅವರ ಕಚೇರಿ ಹಾಗೂ ಮನೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇಬ್ಬರು ಅಧಿಕಾರಿಗಳ ಕಚೇರಿ, ಮನೆ ಸಹಿತ ಏಳು ಕಡೆ ದಾಳಿ ನಡೆಸಿದ್ದಾರೆ. ವಿಜಯನಗರ ಮೊದಲ ಹಾಗೂ ಎರಡನೇ ಹಂತದಲ್ಲಿ ಆರು ಕಡೆ ಹಾಗೂ ತಿ.ನರಸೀಪುರದಲ್ಲಿ ಒಂದು ಕಡೆ ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರೆದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.