ಮೈಸೂರು: ಬಿಸಿಯೂಟ ತಯಾರಕರಿಗೆ ಜೂನ್, ಜುಲೈ ತಿಂಗಳ ವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ನೇತೃತ್ವದಲ್ಲಿ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಬೆಲೆ ಏರಿಕೆಯಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಕೂಡಲೇ ವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.