ADVERTISEMENT

ತಿ.ನರಸೀಪುರಕ್ಕೆ ಸಚಿವ ಈಶ್ವರಪ್ಪ ಭೇಟಿ: ನರೇಗಾ ಕಾಮಗಾರಿ ವೀಕ್ಷಣೆ

​ಪ್ರಜಾವಾಣಿ ವಾರ್ತೆ
Published 21 ಮೇ 2020, 9:21 IST
Last Updated 21 ಮೇ 2020, 9:21 IST
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮೈಸೂರು ಜಿಲ್ಲೆಯ ಟಿ.ನರಸೀಪುರಕ್ಕೆ ಭೇಟಿ ನೀಡಿದರು.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮೈಸೂರು ಜಿಲ್ಲೆಯ ಟಿ.ನರಸೀಪುರಕ್ಕೆ ಭೇಟಿ ನೀಡಿದರು.   

ಮೈಸೂರು: ತಿ.ನರಸೀಪುರ ತಾಲ್ಲೂಕಿನ ದೊಡ್ಡನಹುಂಡಿ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಭೇಟಿ ನೀಡಿದ್ದರು.

ಈ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT