ADVERTISEMENT

ಮೈಸೂರು | ಕಬಿನಿ ಜಲಾಶಯಕ್ಕೆ ಸಚಿವ ರಮೇಶ್ ಜಾರಕಿಹೊಳಿ ಭೇಟಿ

​ಪ್ರಜಾವಾಣಿ ವಾರ್ತೆ
Published 28 ಮೇ 2020, 8:23 IST
Last Updated 28 ಮೇ 2020, 8:23 IST
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಅಧಿಕಾರಿಗಳು ಸ್ವಾಗತಿಸಿದರು
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಅಧಿಕಾರಿಗಳು ಸ್ವಾಗತಿಸಿದರು   

ಮೈಸೂರು:ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಗುರುವಾರ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು

ಸಚಿವರ ಅಧ್ಯಕ್ಷತೆಯಲ್ಲಿ ಮೈಸೂರಿನಲ್ಲಿ ಕಾವೇರಿ ಜಲಾನಯನ ಪ್ರದೇಶದ ನೀರಾವರಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.

ಸಭೆಗೆ ಮುನ್ನ ಅವರು ಕಬಿನಿ ಜಲಾಶಯಕ್ಕೆ ಭೇಟಿ ನೀಡಿ ನೀರಿನ ಲಭ್ಯತೆ ಹಾಗೂ ಇನ್ನಿತರ ಮಾಹಿತಿಯನ್ನು ಆಧಿಕಾರಿಗಳಿಂದ ಪಡೆದುಕೊಂಡರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.