ADVERTISEMENT

ಮೈಸೂರು: ಕೆಎಸ್ಒಯು ಕಟ್ಟದಲ್ಲಿ ಕೋವಿಡ್ ಕೇರ್ ಕೇಂದ್ರ

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 6:03 IST
Last Updated 11 ಜುಲೈ 2020, 6:03 IST
ಕೆಎಸ್‌ಒಯು ಕಟ್ಟಡ
ಕೆಎಸ್‌ಒಯು ಕಟ್ಟಡ   

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಸ್ಒಯು) ಕಟ್ಟಡದಲ್ಲಿ ಕೋವಿಡ್ ಕೇರ್ ಕೇಂದ್ರ ಸ್ಥಾಪಿಸಲಾಗಿದೆ.

50 ಕೊಠಡಿಗಳಲ್ಲಿ 500 ಮಂದಿಯನ್ನು ಇರಿಸಲು ಇಲ್ಲಿ ವ್ಯವಸ್ಥೆ ಇದೆ.

ರೋಗ ಲಕ್ಷಣ ಇಲ್ಲದ ಸೋಂಕಿತರನ್ನು ಇಲ್ಲಿ ಇರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ.ಸೋಮಶೇಖರ್ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.