ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗುರುವಾರ ರಾತ್ರಿ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡಿದ್ದ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಗಾಯಕಿ ಕನ್ನಿಕಾ ಕಪೂರ್ ಹಾಗೂ ಕೃಷಿ ಸಚಿವ, ಚಲನಚಿತ್ರ ನಟ ಬಿ.ಸಿ.ಪಾಟೀಲ ಇದ್ದಾರೆ