ADVERTISEMENT

ಚಿತ್ರಗಳಲ್ಲಿ ನೋಡಿ: ಅರಮನೆ ಆವರಣದ ಪುಷ್ಪ ಪ್ರದರ್ಶನಕ್ಕೆ ಬಂದಿದ್ದ ಜನಸಾಗರ- ಗಮನ ಸೆಳೆದ ಕೆಂಪುಕೋಟೆ ಕಲಾಕೃತಿ

ಮೈಸೂರು: ಮೊದಲದಿನವೇ ಮೈಸೂರು ದಸರಾ ಕಳಕಟ್ಟಿದೆ. ದೀಪಾಲಂಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.ಅರಮನೆ ಆವರಣದ ಪುಷ್ಪ ಪ್ರದರ್ಶನಕ್ಕೆ ಬಂದಿದ್ದ ಜನಸಾಗರ.

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2022, 18:06 IST
Last Updated 26 ಸೆಪ್ಟೆಂಬರ್ 2022, 18:06 IST
ಅರಮನೆ ಆವರಣದಲ್ಲಿ ಸಜ್ಜುಗೊಳಿಸಿರುವ ಪುಷ್ಪ ಪ್ರದರ್ಶನದಲ್ಲಿ ಕೆಂಪುಕೋಟೆ ಕಲಾಕೃತಿಯನ್ನು ಸಾವಿರಾರು ಮಂದಿ ಸೋಮವಾರ ವೀಕ್ಷಿಸಿದರು/ ಪ್ರಜಾವಾಣಿ ಚಿತ್ರ
ಅರಮನೆ ಆವರಣದಲ್ಲಿ ಸಜ್ಜುಗೊಳಿಸಿರುವ ಪುಷ್ಪ ಪ್ರದರ್ಶನದಲ್ಲಿ ಕೆಂಪುಕೋಟೆ ಕಲಾಕೃತಿಯನ್ನು ಸಾವಿರಾರು ಮಂದಿ ಸೋಮವಾರ ವೀಕ್ಷಿಸಿದರು/ ಪ್ರಜಾವಾಣಿ ಚಿತ್ರ   
ಮೈಸೂರಿನ ಅರಮನೆ ವೇದಿಕೆಯಲ್ಲಿ ದಸರಾ ಅಂಗವಾಗಿ ಸೋಮವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಂಗಳೂರಿನ ಮಂಜುಳಾ ಪರಮೇಶ್‌ ನೇತೃತ್ವದ ಸಪ್ತಸ್ವರ ಆರ್ಟ್ಸ್‌ ಮತ್ತು ಕ್ರಿಯೇಷನ್ಸ್‌ ತಂಡದವರು ‘ಅಮೃತ ಭಾರತಿಗೆ ಕನ್ನಡದಾರತಿ’ ನೃತ್ಯರೂಪಕ ಪ್ರದರ್ಶಿಸಿದರು/ ಪ್ರಜಾವಾಣಿ ಚಿತ್ರ
ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಅರಮನೆ ವೇದಿಕೆಯಲ್ಲಿ ಸೋಮವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭದಲ್ಲಿ ವಿದುಷಿ ಲಲಿತ್ ಜೆ.ರಾವ್ ಅವರಿಗೆ ‘ರಾಜ್ಯ ಸಂಗೀತ ವಿದ್ವಾನ್’ ಪ್ರಶಸ್ತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಪ್ರದಾನ ಮಾಡಿದರು. ಜಿ.ಪಂ. ಸಿಇಒ ಬಿ.ಆರ್.ಪೂರ್ಣಿಮಾ, ಉಪ ಮೇಯರ್‌ ಡಾ.ಜಿ.ರೂಪಾ ಯೋಗೇಶ್, ಮೇಯರ್‌ ಶಿವಕುಮಾರ್, ಶಾಸಕ ಎಸ್.ಎ.ರಾಮದಾಸ್, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ರಘುನಾಥರಾವ್ ಮಲಕಾಪುರೆ, ಬಿಜೆಪಿ ನಗರ ಘಟಕದ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಇದ್ದಾರೆ/ ಪ್ರಜಾವಾಣಿ ಚಿತ್ರ
ಪುಷ್ಪ ಪ್ರದರ್ಶನದಲ್ಲಿ ಗಮನ ಸೆಳೆದ ಆನೆಗಳ ಕಲಾಕೃತಿ
ಪುಷ್ಪ ಪ್ರದರ್ಶನದಲ್ಲಿ ಜನರನ್ನು ಸೆಳೆದ ವಿವಿಧ ಕಲಾಕೃತಿಗಳು
ಅರಮನೆ ಆವರಣದ ಪುಷ್ಪ ಪ್ರದರ್ಶನಕ್ಕೆ ಬಂದಿದ್ದ ಜನಸಾಗರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.