ADVERTISEMENT

ಮೈಸೂರು: ಅರಮನೆಯಲ್ಲಿ ಗಜಪಡೆಗೆ ಪೂರ್ಣಕುಂಭ ಸ್ವಾಗತ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 4:26 IST
Last Updated 16 ಸೆಪ್ಟೆಂಬರ್ 2021, 4:26 IST
ಗಜಪಡೆಯನ್ನು ಪೊಲೀಸ್ ಬ್ಯಾಂಡ್ ಮೂಲಕ ಸ್ವಾಗತಿಸಲಾಯಿತು –ಪ್ರಜಾವಾಣಿ ಚಿತ್ರ
ಗಜಪಡೆಯನ್ನು ಪೊಲೀಸ್ ಬ್ಯಾಂಡ್ ಮೂಲಕ ಸ್ವಾಗತಿಸಲಾಯಿತು –ಪ್ರಜಾವಾಣಿ ಚಿತ್ರ    

ಮೈಸೂರು: ದಸರಾ ಮಹೋತ್ಸವಕ್ಕೆಂದು ಆಗಮಿಸಿರುವ ಗಜಪಡೆಯನ್ನು ಅರಮನೆಯಲ್ಲಿ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಪೂಜೆ ನೆರವೇರಿಸುವ ಮೂಲಕ ಸ್ವಾಗತ ಕೋರಿದರು.

ಅರಮನೆಯ ಬಾಗಿಲಿನಲ್ಲಿ ಗಜಪಡೆಗೆ ಹೂಮಳೆಗರೆಯಲಾಯಿತು. ಕಬ್ಬು ಬೆಲ್ಲ ತೆಂಗಿನಕಾಯಿಯನ್ನು ಆನೆಗಳಿಗೆ ನೈವೇದ್ಯ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.