ADVERTISEMENT

ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳನ್ನು ಮೈಸೂರಿಗೆ ಕರೆತಂದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2021, 5:57 IST
Last Updated 28 ಆಗಸ್ಟ್ 2021, 5:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ವಶಕ್ಕೆ ಪಡೆದ ಆರೋಪಿಗಳನ್ನು ಪೊಲೀಸರು ನಗರಕ್ಕೆ ಕರೆ ತಂದಿದ್ದಾರೆ.

ಅಜ್ಞಾತ ಸ್ಥಳದಲ್ಲಿ ತೀವ್ರವಾಗಿ ವಿಚಾರಣೆ ನಡೆಸಲಾಗುತ್ತಿದ್ದು, ಇವರೇ ಅತ್ಯಾಚಾರ ಎಸಗಿರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ‌.

ಸ್ಥಳದಲ್ಲಿ ದೊರೆತ ತಮಿಳುನಾಡಿನ ಬಸ್ ಟಿಕೆಟ್ ಹಾಗೂ ಮೊಬೈಲ್ ಸಿಗ್ನಲ್ ಶಂಕಿತರ ಮೊಬೈಲ್ ಸಿಗ್ನಲ್ ಬಲವಾದ ಆಧಾರಗಳಾಗಿವೆ. ಒಟ್ಟು ಐವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.