
ಪ್ರಜಾವಾಣಿ ವಾರ್ತೆ
ಕುದುರೆ ರೇಸ್
(ಪ್ರಜಾವಾಣಿ ಸಂಗ್ರಹ ಚಿತ್ರ)
ಮೈಸೂರು: ಇದೇ 10ರಂದು (ಬುಧವಾರ) ನಡೆಯಬೇಕಿದ್ದ ಮೈಸೂರು ರೇಸ್‌ಗಳನ್ನು ರದ್ದುಪಡಿಸಲಾಗಿದೆ ಎಂದು ಮೈಸೂರು ಟರ್ಫ್ ಕ್ಲಬ್ ಶುಕ್ರವಾರ ತಿಳಿಸಿದೆ.
ಮೈಸೂರು ರೇಸ್ ಕ್ಲಬ್‌ನಲ್ಲಿ ಬೀಡುಬಿಟ್ಟಿರುವ ಕೆಲವು ಕುದುರೆಗಳಲ್ಲಿ ‘ಗ್ಲ್ಯಾಂಡರ್ಸ್’ ರೋಗದ ಸೋಂಕು ಕಾಣಿಸಿಕೊಂಡಿರುವ ಕಾರಣ, ಮುಂದಿನ ವಾರದ ರೇಸ್ ಅನ್ನು ರದ್ದುಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.