ADVERTISEMENT

ಮೈಸೂರಿನಲ್ಲಿ ಹೇಗಿದೆ ಲಾಕ್‌ಡೌನ್: ಚಿತ್ರಗಳಲ್ಲಿ ನೋಡಿ

ಮೈಸೂರು: ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಘೋಷಿಸಲಾಗಿರುವ ಲಾಕ್‌ಡೌನ್‌ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಲವೆಡೆ ರಸ್ತೆಯಲ್ಲಿ ಸಂಚಾರ ವಿರಳವಾಗಿದ್ದರೆ ಇನ್ನು ಕೆಲವೆಡೆ ಅಂಗಡಿಗಳಲ್ಲಿ ಸಾಮಗ್ರಿ ಖರೀದಿಗೆ ಜನ ಮುಗಿಬೀಳುತ್ತಿದ್ದಾರೆ.

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2020, 9:31 IST
Last Updated 10 ಏಪ್ರಿಲ್ 2020, 9:31 IST
ಶಿವರಾಮಪೇಟೆಯಲ್ಲಿ ದಿನಸಿ ಖರೀದಿಗಾಗಿ ಜನರು ಸಾಲುಗಟ್ಟಿ ನಿಂತಿರುವುದು
ಶಿವರಾಮಪೇಟೆಯಲ್ಲಿ ದಿನಸಿ ಖರೀದಿಗಾಗಿ ಜನರು ಸಾಲುಗಟ್ಟಿ ನಿಂತಿರುವುದು   
ಶಿವರಾಮಪೇಟೆಯಲ್ಲಿ ದಿನಸಿ ಖರೀದಿಗಾಗಿ ಸರದಿ ಸಾಲಿನಲ್ಲಿ ನಿಂತವರು ಸಾಮಾಜಿಕ ಅಂತರ ಕಾಯ್ದುಕೊಂಡಿರುವುದು
ಸಂತೆಪೇಟೆಯಲ್ಲಿ ಗಿಜಿಗುಡುತ್ತಿರುವ ಜನರು
ದೇವರಾಜಅರಸು ರಸ್ತೆಯಲ್ಲಿ ಬಾಳೆಹಣ್ಣಿನ ವ್ಯಾಪಾರಿಯೊಬ್ಬರು ದ್ವಿಚಕ್ರ ವಾಹನದಲ್ಲಿ ಸಾಗಿದ್ದು ಹೀಗೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.