ADVERTISEMENT

ಮೈಸೂರು | ವಿವಿಧೆಡೆ ವಿದ್ಯುತ್‌ ವ್ಯತ್ಯಯ ನಾಳೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 16:17 IST
Last Updated 22 ಜೂನ್ 2025, 16:17 IST
   

ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿ. ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾಮಗಾರಿ ಪ್ರಯುಕ್ತ  ಜೂನ್‌ 24ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್‌ ತಿಳಿಸಿದೆ.

ಪ್ರದೇಶಗಳು:

ಶ್ರೀರಾಂಪುರ 2ನೇ ಹಂತ, ರಮಾಬಾಯಿನಗರ, ಮಹದೇವಪುರ, ಜಯನಗರ 1ರಿಂದ 20ನೇ ಕ್ರಾಸ್, ಪರಸಯ್ಯನಹುಂಡಿ, ಶಿವಪುರ, ಕುವೆಂಪುನಗರ ‘ಕೆ’ ಬ್ಲಾಕ್, ಅಪೋಲೊ ಆಸ್ಪತ್ರೆಯ ಸುತ್ತಲಿನ ಪ್ರದೇಶಗಳು, ಚಿಕ್ಕಹರದನಹಳ್ಳಿ, ಗೊರೂರು ಗ್ರಾಮ, ಕಳಲವಾಡಿ, ಕೋಟೆಹುಂಡಿ, ಯಡಹಳ್ಳಿ, ರಾಯನಕೆರೆ, ಸರಸ್ವತಿಪುರಂ 1ನೇ ಮುಖ್ಯರಸ್ತೆಯಿಂದ 6ನೇ ಮುಖ್ಯರಸ್ತೆ, ಭಾಗಶಃ ಕೆ.ಜಿ.ಕೊಪ್ಪಲು ಹಾಗೂ ಸುತ್ತಲಿನ ಪ್ರದೇಶಗಳು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.