ADVERTISEMENT

ಮೈಸೂರು: ಸಾಮೂಹಿಕ ಅತ್ಯಾಚಾರ ಖಂಡಿಸಿ ಪಂಜಿನ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2021, 14:35 IST
Last Updated 27 ಆಗಸ್ಟ್ 2021, 14:35 IST
   

ಮೈಸೂರು: ಸಾಮೂಹಿಕ ಅತ್ಯಾಚಾರ ಘಟನೆ ಖಂಡಿಸಿ ನಗರ ಮತ್ತು ಗ್ರಾಮಾಂತರ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರುನಗರದಲ್ಲಿ ಶುಕ್ರವಾರ ಪಂಜಿನ ಮೆರವಣಿಗೆ ನಡೆಸಿದರು‌.

ಇಲ್ಲಿನ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗದಿಂದ ನಗರ ಪೊಲೀಸ್ ಕಮಿಷನರ್ ಕಚೇರಿಯವರೆಗೂ ಮೆರವಣಿಗೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT