ADVERTISEMENT

ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವ ಜ.5ಕ್ಕೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2025, 12:51 IST
Last Updated 24 ಡಿಸೆಂಬರ್ 2025, 12:51 IST
<div class="paragraphs"><p>ಮೈಸೂರು ವಿಶ್ವವಿದ್ಯಾಲಯ</p></div>

ಮೈಸೂರು ವಿಶ್ವವಿದ್ಯಾಲಯ

   

ಮೈಸೂರು: ಇಲ್ಲಿನ ಮೈಸೂರು ವಿಶ್ವವಿದ್ಯಾಲಯದ 106ನೇ ವಾರ್ಷಿಕ ಘಟಿಕೋತ್ಸವವನ್ನು ಜ.5ರಂದು ಬೆಳಿಗ್ಗೆ 11.30ಕ್ಕೆ ಕ್ರಾಫರ್ಡ್‌ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸುವರು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಾಜಿ ಅಧ್ಯಕ್ಷ ಎಸ್.ಸೋಮನಾಥ್‌ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಪಾಲ್ಗೊಳ್ಳುವರು ಎಂದು ಕುಲಸಚಿವೆ ಎಂ.ಕೆ. ಸವಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.