ಮೈಸೂರು: ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ರಾಷ್ಟ್ರೀಯ ಸಾಂಸ್ಥಿಕ ಸ್ಥಾನಮಾನ ಕಾರ್ಯಚೌಕಟ್ಟು (ಎನ್ಐಆರ್‌ಎಫ್) ಮೈಸೂರು ವಿಶ್ವವಿದ್ಯಾಲಯಕ್ಕೆ 54ನೇ ರ್‍ಯಾಂಕ್ ನೀಡಿದೆ.
ದೇಶದ ವಿಶ್ವವಿದ್ಯಾಲಯಗಳಪೈಕಿ 54ನೇ ರ್‍ಯಾಂಕ್, ಎಲ್ಲ ಶೈಕ್ಷಣಿಕ ಸಂಸ್ಥೆಗಳ ಪೈಕಿ 80ನೇ ರ್‍ಯಾಂಕ್ ಲಭಿಸಿದೆ. ರಾಜ್ಯದ ವಿಶ್ವವಿದ್ಯಾಲಯಗಳ ಪೈಕಿ ಮೈಸೂರು ವಿಶ್ವವಿದ್ಯಾಲಯಕ್ಕೆ1ನೇ ರ್‍ಯಾಂಕ್ ಸಿಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.