ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೂರಾರು ಗಿಡ ಮರಗಳು ಸುಟ್ಟು ಹೋಗಿವೆ.
(ಪ್ರಜಾವಾಣಿ ಚಿತ್ರ/ಅನೂಪ್ ರಾಘ. ಟಿ)
ಕಿಡಿಗೇಡಿಗಳು ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದೆ.
ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಬೆಟ್ಟದ ಸುತ್ತ ದಟ್ಟ ಹೊಗೆ ಕಾಣಿಸಿಕೊಂಡಿದೆ.
'ಬೀಡಿ, ಸಿಗರೇಟು ಸೇದುವವರು ಬೆಂಕಿಕಡ್ಡಿ ಹಚ್ಚಿ ಸರಿಯಾಗಿ ಆರಿಸದೆ ಬಿಸಾಡಿದ್ದರಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ' ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ.
ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಅವಘಡ
ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಅವಘಡ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.