ಮೈಸೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ಭಕ್ತರ ದರ್ಶನಕ್ಕೆ ವಿಧಿಸಿದ್ದ ನಿರ್ಬಂಧವನ್ನು ಇಲ್ಲಿನ ಚಾಮುಂಡಿ ದೇಗುಲದಲ್ಲಿ ತೆರವು ಮಾಡಲಾಗಿದೆ. ಸೋಮವಾರ ಬೆಳಿಗ್ಗೆ ಅನೇಕ ಭಕ್ತರು ದೇಗುಲಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.