ADVERTISEMENT

ಮೈಸೂರು| ಸಿಲಿಂಡರ್‌ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ: ಸಿಎಂ ಘೋಷಣೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2026, 8:08 IST
Last Updated 5 ಜನವರಿ 2026, 8:08 IST
   

ಮೈಸೂರು: ಇಲ್ಲಿನ ಅಂಬಾವಿಲಾಸ ಅರಮನೆ ಎದುರು ಈಚೆಗೆ ಸಂಭವಿಸಿದ ‘ಹೀಲಿಯಂ ಅನಿಲ ತುಂಬುವ ಸಿಲಿಂಡರ್‌ ಸ್ಫೋಟ ಪ್ರಕರಣ’ದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಸೋಮವಾರ ಪ್ರಕಟಿಸಿದರು.

ಮೃತರ ಕುಟುಂಬದವರಿಗೆ ಪರಿಹಾರ ದೊರೆಯದ ಬಗ್ಗೆ ‘ಪ್ರಜಾವಾಣಿ’ಯು ಜ.4ರಂದು ವಿಶೇಷ ವರದಿ ಪ್ರಕಟಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT