ತೋಪುಗಳಲ್ಲಿ ಮದ್ದನ್ನು ತುಂಬಿ ಸಿಡಿಸುವ ತಾಲೀಮು ನಡೆಸಲಾಯಿತು. ಅಂಬಾರಿ ಆನೆ ಅಭಿಮನ್ಯು ನೇತೃತ್ವದ 14 ಆನೆಗಳು ಹಾಗೂ ಅಶ್ವಾರೋಹಿ ದಳದ 38 ಕುದುರೆಗಳು ತಾಲೀಮಿನಲ್ಲಿ ಪಾಲ್ಗೊಂಡಿದ್ದವು. ಹಿರಿಯ ಸದಸ್ಯ ಕ್ಯಾಪ್ಟನ್ ಅಭಿಮನ್ಯು, ಏಕಲವ್ಯ, ಮಹೇಂದ್ರ, ಪ್ರಶಾಂತ ಕೊಂಚವೂ ಬೆದರದೇ ಧೈರ್ಯ ಪ್ರದರ್ಶಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.