ADVERTISEMENT

ಚಾಮುಂಡಿ ಬೆಟ್ಟ ಚಲೋ: ಪ್ರತಾಪ ಸಿಂಹ ಸೇರಿ ಹಿಂದುತ್ವ ಕಾರ್ಯಕರ್ತರ ಬಂಧನ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 5:22 IST
Last Updated 9 ಸೆಪ್ಟೆಂಬರ್ 2025, 5:22 IST
<div class="paragraphs"><p> ಮಾಜಿ ಸಂಸದ ಪ್ರತಾಪ ಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದರು.</p></div>

ಮಾಜಿ ಸಂಸದ ಪ್ರತಾಪ ಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದರು.

   

ಮೈಸೂರು: ಬಾನು ಮುಷ್ತಾಕ್‌ ಅವರನ್ನು ದಸರಾ ಉದ್ಘಾಟಿಸಲು ಆಹ್ವಾನಿಸಿರುವುದನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆ ಕರೆ ನೀಡಿರುವ ಚಾಮುಂಡಿ ಬೆಟ್ಟ ಚಲೋ ಬೆಂಬಲಿಸಿ ಆಗಮಿಸಿದ ಮಾಜಿ ಸಂಸದ ಪ್ರತಾಪ ಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದರು.

ಕುರುಬಾರಹಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಆಗಮಿಸಿದ ಹಿಂದೂ ನಾಯಕರನ್ನು ತಡೆದು ಸಿಎಆರ್ ಹಾಗೂ ಆಲನಹಳ್ಳಿ ಠಾಣೆಗೆ ಕರೆದೊಯ್ದರು.

ADVERTISEMENT

ಅಲನಹಳ್ಳಿ ಠಾಣೆಯ ಮುಂಭಾಗ ಹಿಂದೂ ಕಾರ್ಯಕರ್ತರು ಭಜನೆ ಹಾಡಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.