ADVERTISEMENT

Video | ನಾಡಹಬ್ಬ ಮೈಸೂರು ದಸರಾಗೆ ಮುನ್ನುಡಿ: ಕಾಡಿನಿಂದ ನಾಡಿಗೆ ಗಜಪಯಣ

ಪ್ರಜಾವಾಣಿ ವಿಶೇಷ
Published 4 ಆಗಸ್ಟ್ 2025, 14:21 IST
Last Updated 4 ಆಗಸ್ಟ್ 2025, 14:21 IST

ನಾಡಹಬ್ಬ ದಸರೆಗೆ ಗಜಪಯಣದ ಮೂಲಕ ಸೋಮವಾರ ಮುನ್ನುಡಿ ಬರೆಯಲಾಯಿತು. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳ ಪಯಣ ಶುರುವಾಯಿತು. ಈಗ ಕಾಡಿನಿಂದ ಹೊರಟ ಆನೆಗಳು ನೇರವಾಗಿ ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯಭವನಕ್ಕೆ ಆಗಮಿಸಲಿದ್ದು, ಆ.7ರಂದು ಅರಮನೆ ಪ್ರವೇಶಿಸಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.