ಸಾಂಸ್ಕೃತಿಕ ನಗರಿ ಎರಡು ವರ್ಷಗಳ ನಂತರ ಅದ್ದೂರಿ ದಸರಾ ಉತ್ಸವಕ್ಕೆ ಸಜ್ಜಾಗಿದ್ದು, ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಿಂದ ಮೈಸೂರಿಗೆ ಬಂದು ಅರಣ್ಯ ಭವನದಲ್ಲಿ ತಂಗಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಬುಧವಾರ ಮೈಸೂರು ಅರಮನೆ ಪ್ರವೇಶಿಸಿದವು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.