ADVERTISEMENT

ವಿಡಿಯೊ: ಮೈಸೂರು : ಪುಷ್ಪಗಳಲ್ಲಿ ಅರಳಿದ ಅಪ್ಪು

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2022, 16:17 IST
Last Updated 1 ಅಕ್ಟೋಬರ್ 2022, 16:17 IST

ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಮೈಸೂರಿನ ಕುಪ್ಪಣ್ಣ ಉದ್ಯಾನ ಮತ್ತು ಅಂಬಾವಿಲಾಸ ಅರಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ ಸಾರ್ವಜನಿಕರನ್ನು ಆಕರ್ಷಿಸುತ್ತಿದೆ. ಮೇಳದೊಳಗೆ ಪ್ರವೇಶಿಸುತ್ತಿದ್ದಂತೆಯೇ ಬಗೆ ಬಗೆಯ ಹೂವುಗಳು ನಿಮ್ಮನ್ನು ಸ್ವಾಗತಿಸುತ್ತವೆ. ಅಪ್ಪು ರೂಪಕ, ರಾಷ್ಟ್ರಪತಿ ಭವನ ಸೇರಿದಂತೆ ಹಲವು ಪ್ರತಿಕೃತಿಗಳು ಗಮನ ಸೆಳೆಯುತ್ತವೆ. #mysurudasara 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.