ADVERTISEMENT

ಮಾದಕ ವಸ್ತು: ಮೂವರು ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 3:15 IST
Last Updated 5 ಫೆಬ್ರುವರಿ 2026, 3:15 IST
ಅಮೀರ್ ಖಾನ್
ಅಮೀರ್ ಖಾನ್   

ಮೈಸೂರು: ಸಾತಗಳ್ಳಿಯ ಮೂನ್ ಬಕ್ಸ್ ಕೆಫೆ ಬಳಿ ಮಾದಕ ವಸ್ತು ಮಾರುತ್ತಿದ್ದ ಅರೋಪದ ಮೇಲೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ, ₹1.20 ಲಕ್ಷ ಮೌಲ್ಯದ 11.90 ಗ್ರಾಂ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ.

ಅಮೀರ್ ಖಾನ್, ಸೈಯದ್ ಇಮ್ರಾನ್ ಹಾಗೂ ಮಹಮ್ಮದ್ ನಬೀಲ್ ಬಂಧಿತರು.

ಅಮೀರ್ ಖಾನ್ ವಿರುದ್ಧ ಈ ಹಿಂದೆಯೂ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದು ಗೊತ್ತಾಗಿದೆ. ನರಸಿಂಹರಾಜು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT
ಮಹಮ್ಮದ್ ನಬೀಲ್
ಸೈಯದ್ ಇಮ್ರಾನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.