ADVERTISEMENT

ಮೈಸೂರು – ಜೆಡಿಎಸ್‌ಗೆ ಮೇಯರ್ ಸ್ಥಾನ: ತನ್ವೀರ್ ಸೇಠ್

ಮತದಾನ ಪ್ರಕ್ರಿಯೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2021, 6:57 IST
Last Updated 24 ಫೆಬ್ರುವರಿ 2021, 6:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮೈಸೂರು: ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಬುಧವಾರ ಇಲ್ಲಿ ತಿಳಿಸಿದರು.

ಹಲವು ಸುತ್ತಿನ ಮಾತುಕತೆ ಬಳಿಕ ಜೆಡಿಎಸ್‌ಗೆ ಮೇಯರ್ ಸ್ಥಾನ ಬಿಟ್ಟು ಕೊಟ್ಟಿದ್ದೇವೆ ಎಂದು ತನ್ವೀರ್ ಪತ್ರಕರ್ತರಿಗೆ ತಿಳಿಸಿದರು.

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸದಸ್ಯರು ಮೇಯರ್ ಅಭ್ಯರ್ಥಿ ಆಯ್ಕೆಯ ಕಣದಲ್ಲಿದ್ದು, ಮತದಾನ ಪ್ರಕ್ರಿಯೆಗೆ ಚಾಲನೆ ದೊರೆತಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.