ADVERTISEMENT

ಮೈಸೂರು ಝೂ: ನ.1ರಂದು 12 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2025, 12:24 IST
Last Updated 31 ಅಕ್ಟೋಬರ್ 2025, 12:24 IST
ಶ್ರೀ ಚಾಮರಾಜೇಂದ್ರ ಮೃಗಾಲಯ
ಶ್ರೀ ಚಾಮರಾಜೇಂದ್ರ ಮೃಗಾಲಯ   

ಮೈಸೂರು: ಕನ್ನಡ ರಾಜ್ಯೋತ್ಸವ ಅಂಗವಾಗಿ (ನ.1ರಂದು) ಇಲ್ಲಿನ ಚಾಮರಾಜೇಂದ್ರ ಮೃಗಾಲಯಕ್ಕೆ 12 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗುವುದು ಎಂದು ಕಾರ್ಯನಿರ್ವಾಹಕ ನಿರ್ದೇಶಕಿ ಅನುಷಾ ಪಿ. ತಿಳಿಸಿದ್ದಾರೆ.

‘ಬೆಳಿಗ್ಗೆ 8.30ರಿಂದ ಮಧ್ಯಾಹ್ನ 12ರವರೆಗೆ ಮಾತ್ರ ಉಚಿತ ಪ್ರವೇಶವಿರಲಿದೆ. ಮಕ್ಕಳೊಂದಿಗೆ ಬರುವ ಶಿಕ್ಷಕರು ಹಾಗೂ ಪೋಷಕರು ಪ್ರವೇಶ ಶುಲ್ಕ ಭರಿಸಬೇಕು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT