ನಂಜನಗೂಡಿನ ಸಬ್ ಇನ್‌ಸ್ಪೆಕ್ಟರ್ ಯಾಸ್ಮಿನ್ ತಾಜ್ ಅವರು ಪೆಟ್ರೋಲ್ ಬಂಕ್ ಒಂದರಲ್ಲಿ ಅವಾಚ್ಯ ಶಬ್ದ ಬಳಸಿ, ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿದ ವಿಡಿಯೊವೊಂದು ಮಂಗಳವಾರ ವಾಟ್ಸ್ ಆ್ಯಪ್‌ನಲ್ಲಿ ಸಾಕಷ್ಟು ಹರಿದಾಡುತ್ತಿದೆ.
ಡಿಸೇಲ್ ಇಲ್ಲ ಎಂದ ಪೆಟ್ರೋಲ್ ಬಂಕ್ ಸಿಬ್ಬಂದಿ ವಿರುದ್ದ ಹರಿಹಾಯ್ದಿರುವ ಅವರು ಪೆಟ್ರೋಲ್ ಬಂಕ್ ಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿರುವ ದೃಶ್ಯಗಳು ವಿಡಿಯೊದಲ್ಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.