ನಂಜನಗೂಡು: ನಗರದ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ದಾಸೋಹ ಭವನದ ಆವರಣದಲ್ಲಿ ಶನಿವಾರ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ ₹1.84 ಕೋಟಿ ನಗದು, 50 ಗ್ರಾಂ ಚಿನ್ನ, 1.95 ಕೆ.ಜಿ ಬೆಳ್ಳಿ, 21 ವಿದೇಶಿ ಕರೆನ್ಸಿಗಳು ಲಭ್ಯವಾಗಿವೆ.
ಎಣಿಕೆ ಕಾರ್ಯದಲ್ಲಿ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ನೂರಕ್ಕೂ ಹೆಚ್ಚು ಮಹಿಳೆಯರು ನೆರವಾದರು. ದೇವಾಲಯದ ಇಒ ಜಗದೀಶ್ ಕುಮಾರ್, ಸಿಬ್ಬಂದಿ
ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.