ಮೈಸೂರಿನ ಗೊಪಾಲಪುರ ಪಂಚಾಯಿತಿಯ ಸದಸ್ಯರು ಕಷ್ಟದಲ್ಲಿರುವವರಿಗೆ ಉಪಕಾರ ಮಾಡುವ ಕಾರ್ಯ ಆದರ್ಶನೀಯ. ಈ ಸದಸ್ಯರು ತಮ್ಮ ಸ್ವಂತ ಹಣವನ್ನು ಸೇರಿಸಿ ಆ ಊರಿನ ಕೆಲವು ಜನರಿಗೆ ಮಾಡಿದ ಉಪಕಾರ ಏನು? ಆ ಉಪಕಾರದಿಂದ ಇಬ್ಬರು ಅಂಧರ ಬದುಕು ಹೇಗೆ ಬದಲಿತು? ಇದನ್ನೆಲ್ಲ ‘ಪ್ರಜಾವಾಣಿ' ಕಾರ್ಯನಿರ್ವಾಹಕ ಸಂಪಾದಕ, ರವೀಂದ್ರ ಭಟ್ಟ ಅವರು ಇಲ್ಲಿ ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಮತ್ತಷ್ಟು ವಿಡಿಯೊಗಳಿಗಾಗಿ: Youtube.com/Prajavani
ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net
ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.