ಮೈಸೂರು: ಕೋವಿಡ್‌ನಿಂದಾಗಿ ಮುಂದೂಡಲ್ಪಟ್ಟಿದ್ದ ಪಿಎಚ್.ಡಿ ಕೋರ್ಸ್ ವರ್ಕ್ ತರಗತಿಗಳನ್ನು ಈ ಬಾರಿ ಮಾತ್ರ ಆನ್‌ಲೈನ್‌ನಲ್ಲಿ ನಡೆಸಲು, ಮೈಸೂರು ವಿಶ್ವವಿದ್ಯಾನಿಲಯದ ಶಿಕ್ಷಣ ಮಂಡಳಿ ಸಾಮಾನ್ಯ ಸಭೆ ಮಂಗಳವಾರ ಅನುಮೋದನೆ ನೀಡಿದೆ.
ಮಂಡಳಿಯ ಈ ನಿರ್ಧಾರದಿಂದ ಹೊರ ಜಿಲ್ಲೆ, ರಾಜ್ಯ, ವಿದೇಶದಲ್ಲಿರುವ ಮೈಸೂರು ವಿ.ವಿ.ಯ ಸಂಶೋಧನಾರ್ಥಿಗಳಿಗೆ ಅನುಕೂಲವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.