ADVERTISEMENT

VIDEO: ಸುತ್ತೂರು ಜಾತ್ರಾಮಹೋತ್ಸವದಲ್ಲಿ ಜನರ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2021, 9:28 IST
Last Updated 10 ಫೆಬ್ರುವರಿ 2021, 9:28 IST

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಸ್ವಾಮೀಜಿಗಳ ಜೊತೆ ಭಕ್ತರು ರಥವನ್ನು ಎಳೆದು ಸಂಭ್ರಮಿಸಿದರು. ಜಾತ್ರೆ ದೃಶ್ಯಾವಳಿಗಳು ಇಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.